ನಾವುಂದ ಲಯನ್ಸ್ ಕ್ಲಬ್: ನಿವೃತ್ತ ಶಿಕ್ಷಕರಿಗೆ ಸನ್ಮಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ನಾವುಂದ ಲಯನ್ಸ್ ಕ್ಲಬ್ ಶಿಕ್ಷಕ ದಿನಚರಣೆ ನಿಮಿತ್ತ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ನಿವೃತ್ತರಾದ ಶಿಕ್ಷಕ ಸುಬ್ಬಣ್ಣ ಮಾಸ್ಟ್ರು ಕುದ್ರುಕೋಡು, ಮಹಾದೇವ ಮಂಜ ಅರೆಹೊಳೆ ಇವರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.

Call us

Click Here

ಲಯನ್ಸ್ ಅಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರುಕೊಡು, ವಲಯ ಅಧ್ಯಕ್ಷ ನರಸಿಂಹ ದೇವಾಡಿಗ, ಸ್ಥಾಪಕ ಅಧ್ಯಕ್ಷ ಭಾಸ್ಕರ್ ಶೆಟ್ಟಿ, ಕಾರ್ಯದರ್ಶಿ ದಿನೇಶ್ ಆಚಾರ್, ಪ್ರದೀಪ್ ಕುಮಾರ್ ಶೆಟ್ಟಿ, ರಾಜು ಬಿ ದೇವಾಡಿಗ,ಜೆ.ಪಿ ಬಡಾಕೆರೆ, ಪ್ರಮೋದ್ ಪೂಜಾರಿ, ವೀರಶೇಖರ, ಕಿಶೋರ್ ಕುಮಾರ್ ಶೆಟ್ಟಿ, ರವಿಶೆಟ್ಟಿ ಕುದ್ರುಕೊಡು ಉಪಸ್ಥಿತರಿದ್ದರು.

ನಾವುಂದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಿವೃತ್ತ ಶಿಕ್ಷಕರ ಸನ್ಮಾನಿಸಲಾಯಿತು. ಲಯನ್ಸ್ ಅಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರುಕೊಡು, ವಲಯ ಅಧ್ಯಕ್ಷ ನರಸಿಂಹ ದೇವಾಡಿಗ, ಸ್ಥಾಪಕ ಅಧ್ಯಕ್ಷ ಭಾಸ್ಕರ್ ಶೆಟ್ಟಿ ಮುಂತಾದವರು ಇದ್ದರು.

Leave a Reply