ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶರ್ಮದಾ ನೀಟ್‌ನಲ್ಲಿ ಶೇ.99.12 (613) ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾಳೆ.
ಬೈಂದೂರು ಯಡ್ತರೆ ನಿವಾಸಿಯಾದ ಶರ್ಮದಾ, ದ್ವಿತೀಯ ಪಿಯುಸಿಯಲ್ಲಿಯೂ ರ‍್ಯಾಂಕ್‌ನೊಂದಿಗೆ ತೇರ್ಗಡೆಯಾಗಿದ್ದಳು. ಈಕೆ ಎಸ್‌ಸಿಡಿಸಿಸಿ ಬ್ಯಾಂಕ್ ಬೈಂದೂರು ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ ಹಾಗೂ ಶಾಂತಲಾ ದಂಪತಿಗಳ ಪುತ್ರಿ.