Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೀನುಗಾರಿಕೆಗೆ ಕೇಂದ್ರದಿಂದ ಸೀಮೆಎಣ್ಣೆಯನ್ನು ಬಿಡುಗಡೆಗೊಳಿಸಿ – ಸಂಸದ ಬಿ.ವೈ. ರಾಘವೇಂದ್ರ ಮನವಿ
    ಊರ್ಮನೆ ಸಮಾಚಾರ

    ಮೀನುಗಾರಿಕೆಗೆ ಕೇಂದ್ರದಿಂದ ಸೀಮೆಎಣ್ಣೆಯನ್ನು ಬಿಡುಗಡೆಗೊಳಿಸಿ – ಸಂಸದ ಬಿ.ವೈ. ರಾಘವೇಂದ್ರ ಮನವಿ

    Updated:21/10/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ರಾಜ್ಯದ ಕರಾವಳಿಯ ಜಿಲ್ಲೆಗಳ ಮೀನುಗಾರಿಕೆಗೆ ಕೇಂದ್ರದಿಂದ ಸೀಮೆಎಣ್ಣೆಯನ್ನು ಕೂಡಲೆ ರಾಜ್ಯಕ್ಕೆ ಬಿಡುಗಡೆ ಮಾಡಲು ಕ್ರಮವಹಿಸುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು, ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇಲಾಖೆಯ ಜಂಟಿ ಕಾರ್ಯದರ್ಶಿ ನವನೀತ್ ಕೊಠಾರಿ, ಭಾ ಆ ಸೇ, ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

    Click Here

    Call us

    Click Here

    ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಕ್ಕೆ 2472 KL ಮಂಜೂರಾತಿ ಮಾಡಿದ್ದು ಬಾಕಿ ಉಳಿದಿರುವ 21618 KL ಸೀಮೆಎಣ್ಣೆಯನ್ನು ಸಹ ಕೂಡಲೇ ಬಿಡುಗಡೆ ಮಾಡುವಂತೆ ಸಂಸದರು ಕೋರಿಕೊಂಡರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ, ಜಂಟಿ ಕಾರ್ಯದರ್ಶಿಗಳು ಒಂದು ವಾರದ ಒಳಗಾಗಿ ಮಂಜೂರಾತಿ ಆದೇಶವನ್ನು ಹೊರಡಿಸುವುದಾಗಿ ಭರವಸೆ ನೀಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ

    11/07/2026

    ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

    11/07/2026

    ಉಪ್ಪುಂದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ತ್ಯಾಗಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಭೇಟಿ

    11/07/2026
    Leave A Reply Cancel Reply

    three × four =

    Call us

    Click Here

    Call us

    Call us

    Call us
    Highest Viewed Recently
    • ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ
    • ತಂತ್ರವೇ ಯಶಸ್ಸಿನ ಮೂಲ; ಕೇವಲ ಕಲ್ಪನೆಗಳಿಂದ ಉದ್ಯಮ ಯಶಸ್ವಿಯಾಗುವುದಿಲ್ಲ: ವೇಣು ಶರ್ಮಾ
    • ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
    • ಉಪ್ಪುಂದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ತ್ಯಾಗಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಭೇಟಿ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಭೇಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.