Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಭಜನ್ ಸಂಧ್ಯಾ
    ಊರ್ಮನೆ ಸಮಾಚಾರ

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಭಜನ್ ಸಂಧ್ಯಾ

    Updated:21/10/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪುರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 76ನೇ ತಿಂಗಳ ಕಾರ್ಯಕ್ರಮ ಜರುಗಿತು.

    Click Here

    Call us

    Click Here

    ಗೊಂಬೆಯಾಟ ಅಕಾಡೆಮಿಗೆ ಜನರೇಟರ್ ಕೊಡುಗೆಯಾಗಿ ನೀಡಿದ ಉಡುಪಿ ವೆಂಟನಾ ಫೌಂಡೇಶನ್ ಟ್ರಸ್ಟೀ ಶಿಲ್ಪಾ ಭಟ್ ಅವರು ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿ, ತಮ್ಮ ಫೌಂಡೇಶನ್ ನಿಂದ ಕಲೆ ಮತ್ತು ಸಂಸ್ಕೃತಿಯ ವಿಭಾಗದಲ್ಲಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಗೆ ಪ್ರಥಮ ಕೊಡುಗೆಯಾಗಿ ಜನರೇಟರ್ ನೀಡಿದ್ದೇವೆ. ಮುಂದೆ ಈ ಸಂಸ್ಥೆ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ ಅಂತ ಶುಭ ಹಾರೈಸಿದರು.

    ವಸಂತಿ ಆರ್. ಪಂಡಿತ್ ಹಾಗೂ ತಂಡದವರ ವಿಷ್ಣು ಸಹಸ್ರನಾಮದಿಂದ ಪ್ರಾರಂಭವಾಯಿತು. ವೇದಿಕೆಯಲ್ಲಿ ಕುಂದಪ್ರಭ ವಾರ ಪತ್ರಿಕೆಯ ಸಂಪಾದಕರಾದ ಯು.ಎಸ್. ಶೆಣೈ, ರೂಪಾ ಪ್ರಭು, ವೆಂಟನಾ ಫೌಂಡೇಶನ್ ಸದಸ್ಯರಾದ ರವೀಂದ್ರ ರಾವ್, ಶೈಲಜಾ ರಾವ್, ರಮೇಶ್ ಭಟ್, ಗಾಯಕಿ ಜಯಮಾಲಾ ಶೆಣೈ ಹಾಗೂ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು. ತಮ್ಮ ಸಂಸ್ಥೆಗೆ ಬೆಳಕು ನೀಡಿದ ವೆಂಟನಾ ಫೌಂಡೇಶನ್, ಉಡುಪಿ ಇವರಿಗೆ ಭಾಸ್ಕರ್ ಕೊಗ್ಗ ಕಾಮತ್ ಧನ್ಯವಾದ ತಿಳಿಸಿದರು.

    ಶಿಲ್ಪಾ ಭಟ್ ಹಾಗೂ ಜಯಮಾಲಾ ಶೆಣೈ ಯವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಜಯಮಾಲಾ ಶೆಣೈ, ಮಂಗಳೂರು ಇವರು ನಡೆಸಿಕೊಟ್ಟ ಭಜನ್ ಸಂಧ್ಯಾ ಎಲ್ಲರ ಗಮನ ಸೆಳೆಯಿತು. ನಾಗೇಶ್ ಶ್ಯಾನುಭಾಗ್ ರವರು ಕಾರ್ಯಕ್ರಮ ನಿರೂಪಿಸಿದರು. ಉದಯ ಭಂಡಾರ್ಕಾರ್ ರವರು ವಂದನಾರ್ಪಣೆ ಗೈದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ

    11/07/2026

    ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

    11/07/2026

    ಉಪ್ಪುಂದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ತ್ಯಾಗಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಭೇಟಿ

    11/07/2026
    Leave A Reply Cancel Reply

    ten − five =

    Call us

    Click Here

    Call us

    Call us

    Call us
    Highest Viewed Recently
    • ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ
    • ತಂತ್ರವೇ ಯಶಸ್ಸಿನ ಮೂಲ; ಕೇವಲ ಕಲ್ಪನೆಗಳಿಂದ ಉದ್ಯಮ ಯಶಸ್ವಿಯಾಗುವುದಿಲ್ಲ: ವೇಣು ಶರ್ಮಾ
    • ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
    • ಉಪ್ಪುಂದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ತ್ಯಾಗಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಭೇಟಿ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಭೇಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.