ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ.ನ.2:
ಕಾಂತಾರ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಬುಧವಾರ ಪತ್ನಿ ಪ್ರಗತಿ ಶೆಟ್ಟಿ ಅವರೊಂದಿಗೆ ಧರ್ಮಸ್ಥಳಕ್ಕೆ ತೆರಳಿ ದೇವರ ದರ್ಶನ ಪಡೆದರು.

Call us

Click Here

ಬಳಿಕ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ದಂಪತಿಗಳನ್ನು ಭೇಟಿ ಮಾಡಿ ಅವರಿಂದ ಆಶೀರ್ವಾದ ಪಡೆದುಕೊಂಡರು. ಡಿ. ಹರ್ಷೆಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೆಂದ್ರ ಕುಮಾರ್ ಅವರು ಉಪಸ್ಥಿತರಿದ್ದರು. ಈ ಸಂದರ್ಭ ರಿಷಬ್ ಶೆಟ್ಟಿ ದಂಪತಿಗಳನ್ನು ಹೆಗ್ಗಡೆಯವರು ಗೌರವಿಸಿದರು.

ಈ ವೇಳೆ ನಟ ಪ್ರಮೋದ್ ಶೆಟ್ಟಿ, ಸುಹಾಸ್ ಶೆಟ್ಟಿ ಮೊದಲಾದವರು ಜೊತೆಗಿದ್ದರು.

Leave a Reply