Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಸ್ರೂರು: ಉಚಿತ ನೇತ್ರ ತಪಾಸಣೆ ಶಿಬಿರ
    ಊರ್ಮನೆ ಸಮಾಚಾರ

    ಬಸ್ರೂರು: ಉಚಿತ ನೇತ್ರ ತಪಾಸಣೆ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ವಿಶ್ವದಲ್ಲಿ ಕೋಟ್ಯಾಂತರ ಜನರು ಕಣ್ಣಿನ ವಿವಿಧ ದೋಷಗಳಿಂದ ಬಳಲುತ್ತಿದ್ದು, ಅನೇಕರು ದೃಷ್ಟಿಯನ್ನು ಕಳೆದು ಕೊಂಡಿದ್ದಾರೆ. ಹೀಗಾಗಿ ಜನರು ಕಣ್ಣಿನ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ಕಾಲಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದರಿಂದ ಕಣ್ಣಿನ ದೋಷಗಳನ್ನು ನಿವಾರಿಸಿಕೊಳ್ಳಲು ಸಾಧ್ಯವಿದೆ. ಕಣ್ಣಿನ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ಕಣ್ಣಿನ ತಪಾಸಣಾ ಶಿಬಿರಗಳ ಮೂಲಕ ಜನರ ಪಾಲಿಗೆ ಬೆಳಕಾಗಬೇಕಾದದ್ದು ಸಂಘ ಸಂಸ್ಥೆಗಳ ಕರ್ತವ್ಯವಾಗಿದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು.

    Click Here

    Call us

    Click Here

    ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ ಟ್ರಸ್ಟ್ ಬಸ್ರೂರು ಮತ್ತು ಜಿಎಸ್‌ಬಿ ಸಮಾಜ ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆ ಸಹಯೋಗದೊಂದಿಗೆ ಬಸ್ರೂರು ಮಂಡಿಕೇರಿಯ ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಸಭಾಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

    ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಟಿ.ನಾರಾಯಣ ಪೈ ಅಧ್ಯಕ್ಷತೆ ವಹಿಸಿದ್ದರು. ಬಸ್ರೂರು ಜಿ.ಎಸ್.ಬಿ. ಸಮಾಜ ಅಧ್ಯಕ್ಷ ನರಸಿಂಹರಾಜ ಪ್ರಭು, ಮಣಿಪಾಲ ಕೆಎಂಸಿ ಆಸ್ಪತ್ರೆಯ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಸುಹಾನಾ, ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು, ಬಸ್ರೂರು ಜಿಎಸ್‌ಬಿ ಸಮಾಜ ಸದಸ್ಯರು ಉಪಸ್ಥಿತರಿದ್ದರು.

    ಬಸ್ರೂರು ಜಿ.ಎಸ್.ಬಿ. ಸಮಾಜ ಕಾರ್ಯದರ್ಶಿ ಬಿ.ಎನ್.ಪ್ರಭು ಸ್ವಾಗತಿಸಿದರು. ಮಣಿಪಾಲ ಕೆಎಂಸಿ ಆಸ್ಪತ್ರೆಯ ಎಚ್‌ಒಡಿ ಡಾ.ಯೋಗೀಶ್ ಕಾಮತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಬಿ. ರಾಘವೇಂದ್ರ ಪೈ ಕಾರ್ಯಕ್ರಮ ನಿರ್ವಹಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಡಾ.ಎಂ. ವಿಶ್ವನಾಥ ಪೈ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ

    11/07/2026

    ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

    11/07/2026

    ಉಪ್ಪುಂದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ತ್ಯಾಗಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಭೇಟಿ

    11/07/2026
    Leave A Reply Cancel Reply

    15 − 11 =

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ
    • ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ
    • ತಂತ್ರವೇ ಯಶಸ್ಸಿನ ಮೂಲ; ಕೇವಲ ಕಲ್ಪನೆಗಳಿಂದ ಉದ್ಯಮ ಯಶಸ್ವಿಯಾಗುವುದಿಲ್ಲ: ವೇಣು ಶರ್ಮಾ
    • ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.