ಮದರ್ ಥೆರೆಸಾ ಪಿಯು ಕಾಲೇಜಿನ ಶರಣ್ಯ ಜನಪದ ಸ್ವರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ:
ಇಲ್ಲಿನ ಮದರ್ ಥೆರೆಸಾ ಪಿಯು ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಶರಣ್ಯ, ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜರುಗಿದ ಜಿಲ್ಲಾ ಮಟ್ಟದ ಜಾನಪದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Click Here

Call us

Click Here

ವಿಜೇತ ವಿದ್ಯಾರ್ಥಿನಿಗೆ ಮದರ್ ಥೆರೆಸಾ ಪಿಯು ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದೆ.

Leave a Reply