Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಳವಾಡಿಯ ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್ ಸಂಸ್ಥೆಯ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಆದೀಶ್ ದೇವಾಡಿಗ ಕಳವಾಡಿ ಹಾಗೂ ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್ ಕಳವಾಡಿ ಆಯ್ಕೆಯಾಗಿದ್ದಾರೆ.
ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ20/11/2026