ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ ಗೆ ಪೂರ್ವಿತಾ ಆಯ್ಕೆ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ:
ಇಲ್ಲಿನ ಮದರ್ ಥೆರೆಸಾ ಪಿಯು ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿತಾ ವಿಭಾಗೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ತ್ರಿಬಲ್ ಜಂಪ್ ಎರಡನೇ ಸ್ಥಾನ ಹಾಗೂ ಹೈ ಜಂಪಿನಲ್ಲಿ ಮೂರನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Click Here

Call us

Click Here

ವಿಜೇತ ವಿದ್ಯಾರ್ಥಿನಿಗೆ ಮದರ್ ಥೆರೆಸಾ ಪಿಯು ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದೆ.

Leave a Reply