ಹೆಮ್ಮಾಡಿ: ಚರ್ಚಾ ಸ್ಪರ್ಧೆಯಲ್ಲಿ ವರ್ಷಾ ರವಿಶಂಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜಿಲ್ಲಾ ಸಹಕಾರ ಮಹಾಮಂಡಳದವರು ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಸಮೃದ್ದ ಭಾರತ ನಿರ್ಮಾಣದಲ್ಲಿ ಸಹಕಾರ ಚಳುವಳಿ ಮಾತ್ರವೇ ಪ್ರಧಾನ ಪಾತ್ರವನ್ನು ವಹಿಸಬಲ್ಲುದು’ ಎಂಬ ವಿಷಯದ ಕುರಿತು ನಡೆದ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪಥಮ ಪಿ.ಯು.ಸಿ ವಿದ್ಯಾರ್ಥಿನಿ ವರ್ಷಾ ರವಿಶಂಕರ್ ಪ್ರಥಮ ಸ್ಥಾನ ಪಡೆದು ಕರ್ನಾಟಕ ಸಹಕಾರಮಹಾಮಂಡಳ ನಡೆಸುವ ರಾಜ್ಯಮಟ್ಟದ ಚರ್ಚಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Call us

Click Here

ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply