ಸಿ.ಎ ಪರೀಕ್ಷೆ ಫಲಿತಾಂಶ: ಕುಂದಾಪುರ ಶಿಕ್ಷಪ್ರಭ ಅಕಾಡೆಮಿ ವಿದ್ಯಾರ್ಥಿಗಳ ಸಾಧನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸಿಎ/ಸಿಎಸ್ ಪ್ರೊಫೆಶನಲ್ ಕೋರ್ಸುಗಳ ತರಬೇತಿ ಸಂಸ್ಥೆ ಶಿಕ್ಷಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್)ನ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟ್ರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯ ನವೆಂಬರ್ 2022ರಲ್ಲಿ ನೆಡೆಸಿದ ಸಿಎ ಇಂಟರ್ಮೀಡಿಯೇಟ್ ಮತ್ತು ಸಿಎ ಅಂತಿಮ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಉತ್ತಮ ಸಾಧನೆಗೈದಿದ್ದಾರೆ.

Click Here

Call us

Click Here

ಸಂಸ್ಥೆಯ ವಿದ್ಯಾರ್ಥಿ ವೆಂಕಟೇಶ್ ಪುರಾಣಿಕ್ (526) ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸಾಧನೆಗೈದಿದ್ದಾರೆ.

ಸಾತ್ವಿಕ್ (202), ಸಚಿನ್ (226) ಸಿಎ ಅಂತಿಮ ಪರೀಕ್ಷೆಯ ಮೊದಲನೇ ಹಂತ ಮತ್ತು ಷಣ್ಮುಖ (236) ಅಂತಿಮ ಪರೀಕ್ಷೆಯ ಎರಡನೇಯ ಹಂತದಲ್ಲಿ ತೇರ್ಗಡೆ ಹೊಂದಿದರೆ, ಸಂಸ್ಥೆಯ ವಿದ್ಯಾರ್ಥಿಗಳಾದ ಆನುಷ್ಕ ಕುಂದರ್ (545) ಸಂಸ್ಥೆಗೆ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿ ಮತ್ತು ಎನ್. ಅಕ್ಷಯ್ ಕಾಮತ್ (215), ಕಿರಣ್ ಕಾಮತ್ (237), ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸಿಎ ಅಂತಿಮ ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ಸಂಸ್ಥೆಯ ವಿದ್ಯಾರ್ಥಿಗಳಾದ ಅಕ್ಷಿತಾ (258), ರಾಮನಾಥ್ ಶೆಣೈ(244), ಅರ್ಪಣ್ ಪೂಜಾರಿ (242), ಅನಿಕೇತ್ ಕೆದ್ಲಾಯ (231), ಸುಹಾಸಿನಿ(227), ಶಯನ್ ಶೆಟ್ಟಿ (224), ಅಮೃತ ಕೆ. (223), ಅದಿತ್ಯ ದೇವಾಡಿಗ (215), ಚೇತನ (214) ನಾದಶ್ರೀ(212), ಹರ್ಷ ಕುಂದರ್(211), ಪ್ರಿಯಾ ಶೆಟ್ಟಿ (211), ಭುವನ್ರಾಜ್ ಶೆಟ್ಟಿ (210), ಸೌಮ್ಯ(209), ಹರೀಶ್ ಎಮ್. ನಾಯಕ್ (209), ಭರತ್ಕುಮಾರ್ ಶೆಟ್ಟಿ (203), ಅಜಿತ್ ಕಿಣಿ(200), ವೈಷ್ಣವಿ ಶೆಟ್ಟಿ (200) ಸಿಎ ಇಂಟರ್ಮೀಡಿಯೇಟ್ ಮೊದಲ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವಾಣಿಜ್ಯ ವಿಭಾಗದ ವೃತ್ತಿಪರ ಶಿಕ್ಷಣಕ್ಕೆ ತರಬೇತಿಯನ್ನು ನೀಡುತ್ತಾ ಬಂದಿದ್ದು, ವಿದ್ಯಾರ್ಥಿಗಳು ಸಿಎ/ಸಿಎಸ್ ಶಿಕ್ಷಣದಲ್ಲಿ ತಮ್ಮ ಗುರಿಯನ್ನು ಸಾಧಿಸಲು ಮತ್ತು ಅವರ ವೃತ್ತಿ ಜೀವನದಲ್ಲಿ ಯಶಸ್ವಿಯಾಗಲು ಅವಿರತವಾಗಿ ಕಾರ್ಯನಿರ್ವಹಿಸುತ್ತದೆ. ಅಖಿಲ ಭಾರತ ಮಟ್ಟದಲ್ಲಿ ಸಿಎ ಪರೀಕ್ಷೆಯಲ್ಲಿ ಶೇಕಡ 21.92 ಫಲಿತಾಂಶ ಬಂದಿದ್ದು, ಶಿಕ್ಷಪ್ರಭ ಅಕಾಡೆಮಿಯ ಸಿಎ ಪರೀಕ್ಷೆಯ ಫಲಿತಾಂಶ ಶೇಕಡ 41 ತಂದಿರುವುದು ಹೆಮ್ಮೆಯ ವಿಷಯ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

Click here

Click here

Click here

Call us

Call us

Leave a Reply