Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನಿಂದ ಎಳಜಿತ ಶ್ರೀ ರಾಮಕೃಷ್ಣ ಕುಟೀರಕ್ಕೆ ಸಂಗೀತ ಪರಿಕರಗಳ ಕೊಡುಗೆ
    ಊರ್ಮನೆ ಸಮಾಚಾರ

    ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನಿಂದ ಎಳಜಿತ ಶ್ರೀ ರಾಮಕೃಷ್ಣ ಕುಟೀರಕ್ಕೆ ಸಂಗೀತ ಪರಿಕರಗಳ ಕೊಡುಗೆ

    Updated:20/01/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಏಳಜಿತ ಶ್ರೀ ರಾಮಕೃಷ್ಣ ಕುಟೀರಕ್ಕೆ ಶುಕ್ರವಾರ ಭೇಟಿ ನೀಡಿದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟೀ, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಅವರು ಕುಟೀರದ ವಿದ್ಯಾರ್ಥಿಗಳ ಸಂಗೀತ ಕಲಿಕೆಗಾಗಿ ಅಂದಾಜು ರೂ.50,000 ಮೌಲ್ಯದ ಕೀಬೋರ್ಡ್ ಹಾಗೂ ಇನ್ನಿತರ ಸಂಗೀತ ಪರಿಕರಗಳನ್ನು ಕೊಡುಗೆಯಾಗಿ ನೀಡಿದರು.

    Click Here

    Call us

    Click Here

    ಈ ವೇಳೆ ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಧಾರ್ಮಿಕ ಮಂತ್ರ ಪಠಣ, ಸಂಗೀತ ಅಭ್ಯಾಸ ಮೊದಲಾದವುಗಳನ್ನು ಕಲಿಸುವ ಮೂಲಕ ಅವರನ್ನು ಸಂಸ್ಕಾರವಂತರನ್ನಾಗಿ ಮಾಡುವ ಕಾರ್ಯವನ್ನು ಹಲವಾರು ವರ್ಷಗಳಿಂದ ಮಾಡುತ್ತಾ, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವಾ ಕಾರ್ಯವನ್ನು ಕೈಗೊಂಡಿರುವುದು ಸಂತಸದ ಸಂಗತಿಯಾಗಿದೆ. ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳು ನಡೆಯುವಂತಾಗಲಿ ಎಂದು ಶುಭಕೋರಿದರು.

    ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಸ್ವಾಗತಿಸಿ, ವಂದಿಸಿದರು. ಈ ವೇಳೆ ವಿದ್ಯಾರ್ಥಿಗಳು ವಿವಿಧ ಸ್ತೋತ್ರ ಪಠಣ ಮಾಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    one + 8 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.