ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜ.25:
ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಾ ವಿಭಾಗದ ವತಿಯಿಂದ ಮಂಗಳವಾರ ಬೈಂದೂರು ಪ್ರವಾಸಿ ಮಂದಿರದಲ್ಲಿ ಬೈಂದೂರು ತಾಲೂಕು ವ್ಯಾಪ್ತಿಗೆ ಸಂಬAಧಿಸಿದAತೆ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.

Call us

Click Here

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಸೈಮನ್ ಎ., ಉಡುಪಿ ವಿಭಾಗದ ಪೊಲೀಸ್ ಉಪಾಧೀಕ್ಷಕ ಕೆ. ಸಿ. ಪ್ರಕಾಶ್, ಪೊಲೀಸ್ ನಿರೀಕ್ಷಕರಾದ ಜಯರಾಮ ಡಿ. ಗೌಡ ಮತ್ತು ರಫೀಕ್ ಎಂ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್ ಕುಮಾರ್, ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಹಾಗೂ ಸರ್ವೆ ಮತ್ತು ಇತರೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 8 ಅರ್ಜಿಗಳು ಸ್ವೀಕೃತವಾಗಿದ್ದು, ಕೆಲವು ಅರ್ಜಿಗಳನ್ನು ಸಂಬAಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳದಲ್ಲಿ ಇತ್ಯಾರ್ಥಗೊಳಿಸಲಾಯಿತು.

Leave a Reply