ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನವದೆಹಲಿಯ ತಾಲ್ಕೋತ್ಕರ್ ಕ್ರೀಡಾಂಗಣದಲ್ಲಿ ಭಾರತ ಸರ್ಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯ, ಕರ್ನಾಟಕ ಸರ್ಕಾರ ವತಿಯಿಂದ ಜಂಟಿಯಾಗಿ ಜರುಗಿದ ದೆಹಲಿ ಕನ್ನಡ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯ ಸಿಎ ರಮಾನಂದ ಪ್ರಭು ಅವರನ್ನು ಸನ್ಮಾನಿಸಲಾಯಿತು.