ಭರತನಾಟ್ಯ ಕಿರಿಯ ದರ್ಜೆ ಪರೀಕ್ಷೆ: ವೈಶವಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಬೆಂಗಳೂರು ಇವರು ಡಿಸೆಂಬರ್-2022ರಲ್ಲಿ ನಡೆಸಿದ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಯಲ್ಲಿ ವೈಶವಿ ಶೆಟ್ಟಿಗಾರ್ ಇವರು ಭರತನಾಟ್ಯ ಕಿರಿಯ ದರ್ಜೆ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Call us

Click Here

ಇವರು ಅಂಕಿತ ದೀಪಕ್ ಬೆಂಗಳೂರು ಇವರ ಶಿಷ್ಯರಾಗಿದ್ದು, ದಯಾನಂದ ಶೆಟ್ಟಿಗಾರ್ ಮತ್ತು ಶ್ಯಾಮಲಾಕ್ಷಿ ಶೆಟ್ಟಿಗಾರ್ ಅವರ ಪುತ್ರಿ.

Leave a Reply

Your email address will not be published. Required fields are marked *

six − two =