Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿರಲಿ – ಉಡುಪಿ ಡಿಸಿ
    ಊರ್ಮನೆ ಸಮಾಚಾರ

    ಕುಂದಾಪುರ: ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿರಲಿ – ಉಡುಪಿ ಡಿಸಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.

    Click Here

    Call us

    Click Here

    ಅವರು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕುರಿತಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನೀರಿನ ಲಭ್ಯತೆ, ಟ್ಯಾಂಕರ್ ಮೂಲಕ ನೀರು ನೀಡಲು ಅಗತ್ಯವಿರುವ ಕುಟುಂಬಗಳ ಸಂಖ್ಯೆಯನ್ನು ನಿಖರವಾಗಿ ತಿಳಿದುಕೊಂಡು, ಪಿಡಿಓ ಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಗಳನ್ನು ಗ್ರಾಮ ಪಂಚಾಯತ್‌ವಾರು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

    ಪ್ರಸಕ್ತ ಸಾಲಿನಲ್ಲಿ ಇದುವರೆಗೂ ಮಳೆಯಾಗದಿರುವ ಕಾರಣ ಮುಂದಿನ ಎರಡು ತಿಂಗಳುಗಳನ್ನು ಗಮನದಲ್ಲಿಟ್ಟುಕೊಂಡು,ನೀರಿನ ಸಮರ್ಪಕ ಪೂರೈಕೆಗೆ, ಲಭ್ಯವಿರುವ ನೀರಿನ ಮೂಲಗಳು ಮತ್ತು ಪರ್ಯಾಯ ಮೂಲಗಳ ಬಗ್ಗೆ ಕ್ರಮವಹಿಸಲು ತಿಳಿಸಿದರು.

    ಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಮತ್ತು ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ನೀರಿನ ಕೊರತೆಯಾಗದಂತೆ ಅಗತ್ಯ ಮುನ್ನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕುಂದಾಪುರ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ಬೈಂದೂರು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭಾರತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಬಿ.ಟಿ.ಮೋಹನ್, ತಹಸೀಲ್ದಾರ್ ಶೋಭಾಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    thirteen − 1 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.