ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜು, ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಉಡುಪಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಸಹಭಾಗಿತ್ವದಲ್ಲಿ ಕಶ್ವಿ ಚೆಸ್ ಸ್ಕೂಲ್ (ರಿ.) ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಸೆಂಟರ್ ನೇತೃತ್ವದಲ್ಲಿ ರಕ್ತದಾನ ಶಿಬಿರ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ ನಡೆಯಿತು.
ಈ ಶಿಬಿರದಲ್ಲಿ 38 ಯೂನಿಟ್ ರಕ್ತದಾನ ಸಂಗ್ರಹಣೆ ಮಾಡಲಾಯಿತು.