ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗುರುರಾಜ ಶೆಟ್ಟಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್ ನಾಮಪತ್ರ ಸ್ವೀಕರಿಸಿದರು.
ಈ ವೇಳೆ ಈ ವೇಳೆ ಉಪಚುನಾವಣಾಧಿಕಾರಿ ಪ್ರಭುಸ್ವಾಮಿ, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು, ಹಿರಿಯರಾದ ಚನ್ನಕೇಶವ ಉಪಾಧ್ಯಾಯ, ಬಿಜೆಪಿ ಹಿಂದುಳಿದ ಮೊರ್ಚಾ ಅಧ್ಯಕ್ಷ ಸಂತೋಷ್ ಪೂಜಾರಿ ಉಪಸ್ಥಿತರಿದ್ದರು.