ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದ ಮದರ್ ತೆರೆಸಾಸ್ ಪಿಯು ಕಾಲೇಜು ವಿದ್ಯಾರ್ಥಿನಿ ಚಂದ್ರ ಎಸ್.ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಶಂಕರನಾರಾಯಣ ಮದರ್ ತೆರೆಸಾಸ್ ಪಿಯು ಕಾಲೇಜು ಕಾಮರ್ಸ್ ವಿಭಾಗದ ವಿದ್ಯಾರ್ಥಿನಿ ಚಂದ್ರ ಎಸ್. ಕೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದಿದ್ದಾಳೆ.

Call us

Click Here

ವಿದ್ಯಾರ್ಥಿನಿ ಚಂದ್ರ ಎಸ್.ಕೆ., ಕನ್ನಡ 99, ಇಂಗ್ಲಿಷ್ 92, ಎಕನಾಮಿಕ್ಸ್ 97, ಬಿಸಿನೆಸ್ ಸ್ಟಡಿಸ್ 100, ಅಕೌಂಟೆನ್ಸಿ 100, ಸ್ಟ್ಯಾಟ್ 100 ಅಂಕ ಪಡೆದಿದ್ದಾಳೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳು 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ.

Leave a Reply