ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿನಿ ಅಕ್ಷಿತಾಗೆ ಎಸ್.ಎಸ್.ಎಲ್.ಸಿಯಲ್ಲಿ 6ನೇ ರ್ಯಾಂಕ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ:
ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಅಕ್ಷಿತಾ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 6ನೇ ರ್ಯಾಂಕ್ ಹಾಗೂ ತಾಲೂಕು ಮಟ್ಟದಲ್ಲಿ 2ನೇ ರ್ಯಾಂಕ್ ಪಡೆದಿದ್ದಾಳೆ.

Call us

Click Here

ವಿದ್ಯಾರ್ಥಿನಿಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಬೋಧಕ ಬೋಧಕೇತರ ಸಿಬ್ಬಂಧಿಯವರು ಅಭಿನಂದಿಸಿದ್ದಾರೆ.

Leave a Reply