Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಕಂಚಿಕಾನ್ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಕಂಚಿಕಾನ್ ಮತಗಟ್ಟೆಗೆ ತೆರಳಿದ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ20/11/2026