Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಬೆಳಿಗ್ಗೆ ಮತದಾನ ಮಾಡಿದರು. ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಅಮಾಸೆಬೈಲು ಮಚ್ಚಟ್ಟು ಶಾಲೆಯಲ್ಲಿ ತಮ್ಮ ಪತ್ನಿಯೊಂದಿಗೆ ತೆರಳಿ ಮತ ಚಲಾಯಿಸಿದರು.