Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಬೆಳಿಗ್ಗೆ ಮತದಾನ ಮಾಡಿದರು. ಅವರು ಮೊಳಹಳ್ಳಿಯ ನಾಲ್ಕನೇ ವಾರ್ಡಿನ ಮತಗಟ್ಟೆ ಕೈಲ್ಕೇರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.