ಬೈಂದೂರು ವಿಧಾನಸಭಾ ಕ್ಷೇತ್ರ: 18ನೇ ಸುತ್ತು ಪೂರ್ಣ- ಬಿಜೆಪಿಯ ಗುರುರಾಜ್ ಗಂಟಿಹೊಳೆ ಅವರಿಗೆ ಗೆಲುವು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ವಿಧಾನಸಭಾ ಕ್ಷೇತ್ರದ 178 ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 97447 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 81518 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 15929 ಮತಗಳ ಅಂತರದಿಂದ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Call us

Click Here

ಬೈಂದೂರು ವಿಧಾನಸಭಾ ಕ್ಷೇತ್ರದ 16ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 88168 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 74244 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 13924 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದ 9ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 53084 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 46140 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 6944 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದ 8ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 4,820 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 38,450 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 4370 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದ 7ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 36,606 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 34,374 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 2,232 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

Click here

Click here

Click here

Click Here

Call us

Call us

ಬೈಂದೂರು ವಿಧಾನಸಭಾ ಕ್ಷೇತ್ರದ 6ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 30,590 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 29,594 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 996 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದ 5ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 24,588 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 24,974 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 386 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದ 4ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 18,476 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 20,686 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಕೆ ಗೋಪಾಲ ಪೂಜಾರಿ 2,210 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

Leave a Reply