ಎಸೆಸೆಲ್ಸಿ ಫಲಿತಾಂಶ: ಕುಂದಾಪುರ ವಲಯದಲ್ಲಿ ಪ್ರಥಮ ಸ್ಥಾನ ಪಡೆದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
2022-23ನೇ ಸಾಲಿನ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಗುಣಾತ್ಮಕ ಫಲಿತಾಂಶದಲ್ಲಿ ಕುಂದಾಪುರ ವಲಯ ಮಟ್ಟದಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

Call us

Click Here

ಶಂಕರನಾರಾಯಣ ಮದರ್ ತೆರೆಸಾ ಮೆಮೋರಿಯಲ್ ಸಂಸ್ಥೆಯು ಕಳೆದ 25ವರ್ಷಗಳಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತ ಬಂದಿದೆ. ಹತ್ತನೇ ತರಗತಿಯಲ್ಲಿ ಅನೇಕ ವರ್ಷಗಳಿಂದ ಉತ್ತಮ ಫಲಿತಾಂಶವನ್ನು ನೀಡುತ್ತಾ ಬಂದಿದ್ದು ಈ ವರ್ಷವೂ ಸಹ ಶೇಕಡ 100 ಫಲಿತಾಂಶದೊಂದಿಗೆ ಶೇಕಡ 95.17 ಗುಣಾತ್ಮಕ ಫಲಿತಾಂಶ ದಾಖಲಿಸುವುದರೊಂದಿಗೆ ಕುಂದಾಪುರ ವಲಯ ಮಟ್ಟದಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

Leave a Reply