Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರಕ್ಕೆ ಆಟೋ ರಿಕ್ಷಾ ಡಿಕ್ಕಿಯಾಗಿ ಹಿಂಬದಿಯ ಸವಾರನ ಸಾವು
    ಅಪಘಾತ-ಅಪರಾಧ ಸುದ್ದಿ

    ಮರಕ್ಕೆ ಆಟೋ ರಿಕ್ಷಾ ಡಿಕ್ಕಿಯಾಗಿ ಹಿಂಬದಿಯ ಸವಾರನ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಹಿಂಬದಿ ಸವಾರ ಮೃತಪಟ್ಟ ಘಟನೆ ತ್ರಾಸಿ ಗ್ರಾಮದ ಆನಗೋಡು ಸಮೀಪ ನಡೆದಿದೆ. ಕುಂದಾಪುರದ ನಿವಾಸಿ ಭಾಸ್ಕರ (33) ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟ ದುರ್ದೈವಿ.

    Click Here

    Call us

    Click Here

    ಭಾನುವಾರ ತಡರಾತ್ರಿ ವೇಳೆಗೆ ಮೊವಾಡಿ-ತ್ರಾಸಿ ರಸ್ತೆಯಲ್ಲಿ ರಿಕ್ಷಾ ಚಾಲಕ ಗುರುರಾಜ ಪೂಜಾರಿ ಎನ್ನುವರು ಭಾಸ್ಕರ ಅವರನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದಾಗ ವೇಗದಲ್ಲಿದ್ದ ರಿಕ್ಷದ ಬ್ರೇಕ್ ಒಮ್ಮೆಲೆ ಹಾಕಿದ್ದು ರಸ್ತೆ ಸಮೀಪದ ತೆಂಗಿನ ಮರಕ್ಕೆ ರಿಕ್ಷಾ ಡಿಕ್ಕಿಯಾಗಿದೆ.

    ಈ ಸಂದರ್ಭ ರಿಕ್ಷಾ ಹಿಂಭಾಗ ಕುಳಿತ ಭಾಸ್ಕರ್ ಅವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯರ ಸಹಕಾರದಲ್ಲಿ ಗಂಗೊಳ್ಳಿ ಆಪತ್ಬಾಂಧವ 24*7 ಅಂಬುಲೆನ್ಸ್ ಮೂಲಕ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಡಿದ್ದಾರೆ ಎಂದು ತಿಳಿದುಬಂದಿದೆ. ರಿಕ್ಷಾ ಚಾಲಕ ಗುರುರಾಜ ಪೂಜಾರಿ ಅವರಿಗೂ ಗಾಯಗಳಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ‌ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ಆರೋಪಿಗಳ ಬಂಧನ

    05/06/2026

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.