Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರ್ಕಾರಿ ಶಾಲೆಗಳ ಪ್ರಾರಂಭ ಕೇವಲ ಪ್ರಚಾರಕ್ಕೆ ಮಾತ್ರ ಸ್ಥಿಮಿತವಾಗದಿರಲಿ – ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ಸರ್ಕಾರಿ ಶಾಲೆಗಳ ಪ್ರಾರಂಭ ಕೇವಲ ಪ್ರಚಾರಕ್ಕೆ ಮಾತ್ರ ಸ್ಥಿಮಿತವಾಗದಿರಲಿ – ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕುಂದಾಪುರ ವಲಯ ವ್ಯಾಪ್ತಿಯ ಸರ್ಕಾರಿ ಶಾಲಾ ಪ್ರಾರಂಭ ಅತ್ಯಂತ ವಿಜೃಂಭಣೆಯಿಂದ ನಡೆದಿರುವುದು ಅತ್ಯಂತ ಶ್ಲಾಘನೀಯ ಹಾಗೂ ಮಕ್ಕಳ ಹಿತದ್ರಷ್ಟಿಯಿಂದ ಒಳ್ಳೆಯ ಬೆಳವಣಿಗೆ. ಆದರೆ ಇದು ಕೇವಲ ಶಾಲಾ ಪ್ರಾರಂಭಕ್ಕೆ ಮಾತ್ರ ಸ್ಥಿಮಿತವಾಗಿರದೆ ಶಾಲೆಯ ಮುಂದಿನ ಬೆಳವಣಿಗೆಗೆ ರಹದಾರಿಯಾಗಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ.

    Click Here

    Call us

    Click Here

    ಕುಂದಾಪುರ ವಲಯ ವ್ಯಾಪ್ತಿಯ ಹಲವಾರು ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಶಿಕ್ಷಕರಿದ್ದಾರೆ. ಇಂತಹ ಶಾಲೆಗಳಿಗೆ ಶೀಘ್ರ ಶಿಕ್ಷಕರ ನೇಮಕವಾಗಲಿ ಹಾಗೂ ಎಷ್ಟೋ ಶಾಲೆಗಳಲ್ಲಿ ಕುಡಿಯುವ ನೀರು, ನೈರ್ಮಲ್ಯ, ಸೂಕ್ತ ಕಟ್ಟಡ ಇಲ್ಲದಿರುವುದು, ಆಟದ ಮೈದಾನದ ಕೊರತೆ, ಸಾರಿಗೆ ಸಮಸ್ಯೆ, ಸಮಯಕ್ಕೆ ಸರಿಯಾಗಿ ಸಮವಸ್ತ್ರ, ಪಠ್ಯ ಪುಸ್ತಕ ಇತ್ಯಾದಿ ಅಗತ್ಯತೆಗಳು ಪೂರೈಕೆಯಾಗದಿರುವುದು, ಕೆಲವೊಂದು ಅಧ್ಯಾಪಕರು ಸರಿಯಾಗಿ ಕರ್ತವ್ಯ ನಿರ್ವಹಿಸದೆ ಇಲ್ಲದಿರುವುದು ಸೇರಿದಂತೆ ಹಲವಾರು ಸಮಸ್ಯೆಗಳ ಪರಿಹಾರಕ್ಕೂ ಸಂಬಂಧಿತರು ಗಮನ ಹರಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ

    10/07/2026

    ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ

    10/07/2026

    ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್

    10/07/2026
    Leave A Reply Cancel Reply

    20 − one =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ
    • ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ
    • ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್
    • ಕುಂದಾಪುರ ತಹಶೀಲ್ದಾರರಾಗಿ ವಸಂತ ಕುಮಾರ ಅಧಿಕಾರ ಸ್ವೀಕಾರ
    • ಶಕ್ತಿ ಕೇಂದ್ರದಲ್ಲಿ ಬಿಜೆಪಿಯ ಗೆಲುವಿನ ಶಕ್ತಿಯಿದೆ: ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.