ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ, ಅಧಿಸೂಚನೆ ಹೊರಡಿಸಲಾಗಿದ್ದು, ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನೇಮಿಸಲಾಗಿದೆ.
ಇನ್ನು ದಕ್ಷಿಣ ಕನ್ನಡದ ಉಸ್ತುವಾರಿಯಾಗಿ ದಿನೇಶ್ ಗುಂಡೂರಾವ್, ಉತ್ತರ ಕನ್ನಡದ ಜಿಲ್ಲೆಯ ಉಸ್ತುವಾರಿಯಾಗಿ ಮಾಂಕಾಳ ವೈದ್ಯ, ಶಿವಮೊಗ್ಗ ಜಿಲ್ಲೆಯ ಉಸ್ತುವಾರಿಯನ್ನಾಗಿ ಮಧು ಬಂಗಾರಪ್ಪ ಅವರನ್ನು ನೇಮಿಸಲಾಗಿದೆ.