Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್‌ ನಿನಾದ ಸಂಚಿಕೆ 4 ಹಾಗೂ ವಿಶೇಷ ಪುರವಣಿ ಬಿಡುಗಡೆ
    ಕ್ಯಾಂಪಸ್ ಕಾರ್ನರ್

    ಕ್ರಿಯೇಟಿವ್‌ ನಿನಾದ ಸಂಚಿಕೆ 4 ಹಾಗೂ ವಿಶೇಷ ಪುರವಣಿ ಬಿಡುಗಡೆ

    Updated:21/06/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕಾರ್ಕಳ:
    ಕ್ರಿಯಾಶೀಲ ಮನಸ್ಸುಗಳನ್ನು ಕಟ್ಟುವುದರ ಮೂಲಕ ಸಮಾಜಮುಖಿ ಚಿಂತನೆ ಹಾಗೂ ಶೈಕ್ಷಣಿಕ ಕ್ರಾಂತಿಯ ಮಹಾತ್ವಾಕಾಂಕ್ಷೆಯೊಂದಿಗೆ ಆರಂಭಿಸಲಾದ “ಕ್ರಿಯೇಟಿವ್‌ ನಿನಾದ”ದ ನಾಲ್ಕನೇ ಸಂಚಿಕೆ ಹಾಗೂ ವಿಶೇಷ ಪುರವಣಿಯನ್ನು ಬಿಡುಗಡೆಗೊಳಿಸಲಾಯಿತು.

    Click Here

    Call us

    Click Here

    ಪತ್ರಿಕೆಯನ್ನು ಅನಾವರಣಗೊಳಿಸಿ ಮಾತನಾಡಿದ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿಯವರು ಕ್ರಿಯಾತ್ಮಕ ಮತ್ತು ಸೃಜನ ಶೀಲತೆಯನ್ನು ಒಂದುಗೂಡಿಸಿ ಹೊಸ ವಿಚಾರವಂತಿಕೆಗಳನ್ನು ಮೂಡಿಸುವ ಸಂಚಿಕೆ ಸಮಾಜದಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಹಾರೈಸಿದರು. ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಒಂದೇ ಸೂರಿನಡಿ ಯಶಸ್ಸಿನ ಆಯ್ಕೆಗೆ ಕ್ರಿಯೇಟಿವ್‌ ಮುಂಚೂಣಿಯಲ್ಲಿದೆ ಎಂದು ಅಭಿಪ್ರಾಯ ಪಟ್ಟರು.

    ಸಂಸ್ಥಾಪಕರಾದ ಅಮೃತ್‌ ರೈ ಮಾತನಾಡಿ ಕ್ರಿಯಾಶೀಲ ವ್ಯಕ್ತಿತ್ವಗಳಿಗೆ ವಿಶೇಷ ಅಭಿವ್ಯಕ್ತಿ ನೀಡುವ ಮೂಲಕ ನಿನಾದ ಮುನ್ನಡಿಯಾಗಿದೆ. ಹೊಸ ಯೋಚನೆ, ಯೋಜನೆಗಳೊಂದಿಗೆ ಕಾರ್ಯ ಪ್ರವೃತ್ತರಾಗಲಿದ್ದೇವೆ ಎಂದರು.

    ಈ ಸಂದರ್ಭದಲ್ಲಿ ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಅಶ್ವತ್ ಎಸ್‌. ಎಲ್‌, ಆದರ್ಶ ಎಂ. ಕೆ, ವಿಮಲ್ ರಾಜ್‌ ಹಾಗೂ “ನಿನಾದ” ಸಂಪಾದಕರಾದ ರಾಘವೇಂದ್ರ ರಾವ್‌, ಉಪನ್ಯಾಸಕರಾದ ವಿನಾಯಕ ಜೋಗ್‌, ರಾಜೇಶ್‌ ಶೆಟ್ಟಿ, ರಾಮಕೃಷ್ಣ ಹೆಗಡೆ, ಪಿ ಆರ್‌ ಒ ಲಿಶನ್‌ ಗೌಡ ಮತ್ತು ನರೇಶ್‌ ಕುಮಾರ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    1 × 4 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.