ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಸಾದ್ ಪ್ರಭು ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಪ್ರತಿಷ್ಠಿತ ರೋಟರಿ ಕ್ಲಬ್ ಬೈಂದೂರು ಇದರ 2023-24ನೇ ಸಾಲಿನ ಅಧ್ಯಕ್ಷರಾಗಿ ಶಿರೂರಿನ ಯುವ ಉದ್ಯಮಿ ರೊ. ಪ್ರಸಾದ ಪ್ರಭು ಅವರು ಆಯ್ಕೆಯಾಗಿರುತ್ತಾರೆ.

Call us

Click Here

ಕಾರ್ಯದರ್ಶಿಯಾಗಿ ಶಿಕ್ಷಕ, ಸಂಘಟಕ ರೊ.ಸುಬ್ರಹ್ಮಣ್ಯ ಜಿ.ಉಪ್ಪುಂದ ರವರು ಆಯ್ಕೆಯಾಗಿರುತ್ತಾರೆ ಎಂದು 2022-23 ನೇ ಸಾಲಿನ ಅಧ್ಯಕ್ಷ ರೊ.ಎಚ್. ಉದಯ ಆಚಾರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply