Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೆಸಿಐ ಚಿತ್ತೂರು ಮಾರಣಕ ಟ್ಟೆ ಘಟಕಕ್ಕೆ ಹಲವು ಪ್ರಶಸ್ತಿಗಳು
    ಊರ್ಮನೆ ಸಮಾಚಾರ

    ಜೆಸಿಐ ಚಿತ್ತೂರು ಮಾರಣಕ ಟ್ಟೆ ಘಟಕಕ್ಕೆ ಹಲವು ಪ್ರಶಸ್ತಿಗಳು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    6 ತಿಂಗಳ ಅವಧಿಯಲ್ಲಿ ಬಡ ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ, ಸ್ವಚ್ಛತಾ ಅಭಿಯಾನ, ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಿದ ಮಹನೀಯರನ್ನು ಗುರುತಿಸಿ ಸನ್ಮಾನ, ಯುವ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹ, ಶಾಲಾ ಮಕ್ಕಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಿ ಪ್ರೋತ್ಸಾಹ ಹೀಗೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿ ಮೆಚ್ಚುಗೆ ಪಡೆದ ಜೆಸಿಐ ಚಿತ್ತೂರು ಮಾರಣಕಟ್ಟೆ ವಲಯದ ಉತ್ತಮ ಘಟಕ ಪ್ರಶಸ್ತಿಯ ಜೊತೆಗೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದೆ.

    Click Here

    Call us

    Click Here

    ಘಟಕದ ಅಧ್ಯಕ್ಷರಾದ ಜೆಸಿಐ ಗುರುಪ್ರಸಾದ್ ದೇವಾಡಿಗ ಮಾರಣಕಟ್ಟೆ ಹಾಗೂ ಕಾರ್ಯದರ್ಶಿ ವಿಜಯ ಆಚಾರ್ಯ ಮಾರಣಕಟ್ಟೆ ಪ್ರಶಸ್ತಿ ಪಡೆಯುವಲ್ಲಿ ಶ್ರಮಿಸಿದ ಸ್ಥಾಪಕ ಅಧ್ಯಕ್ಷರು, ಪೂರ್ವಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ನಮ್ಮ ಘಟಕದೊಂದಿಗೆ ಕೈ ಜೋಡಿಸಿದ ಸರ್ವರನ್ನು ಸ್ಮರಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ

    10/07/2026

    ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ

    10/07/2026

    ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್

    10/07/2026
    Leave A Reply Cancel Reply

    three × three =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ
    • ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ
    • ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್
    • ಕುಂದಾಪುರ ತಹಶೀಲ್ದಾರರಾಗಿ ವಸಂತ ಕುಮಾರ ಅಧಿಕಾರ ಸ್ವೀಕಾರ
    • ಶಕ್ತಿ ಕೇಂದ್ರದಲ್ಲಿ ಬಿಜೆಪಿಯ ಗೆಲುವಿನ ಶಕ್ತಿಯಿದೆ: ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.