Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಸ್ವರ್ಧೆ: ಭರತನಾಟ್ಯ ವಿಭಾಗದಲ್ಲಿ ಪೂರ್ವಿಕಾ ಸಾಧನೆ
    ಊರ್ಮನೆ ಸಮಾಚಾರ

    ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಸ್ವರ್ಧೆ: ಭರತನಾಟ್ಯ ವಿಭಾಗದಲ್ಲಿ ಪೂರ್ವಿಕಾ ಸಾಧನೆ

    Updated:04/07/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ವಿದ್ಯಾರ್ಥಿನಿ ಪೂರ್ವಿಕಾ, ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಸ್ಪರ್ಧೆಗಳ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

    Click Here

    Call us

    Click Here

    ಬೆಂಗಳೂರಿನಲ್ಲಿ ಪ್ರಭಾತ್ ಕಲಾವಿದರ ತಂಡ ಗೋಪಿನಾಥ್ ನ್ಯಾಸ-2023 ವತಿಯಿಂದ ಆಯೋಜಿಸಲ್ಪಟ್ಟ ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಸ್ಪರ್ಧೆಗಳ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಪರ್ಯಾಯ ಪಾರಿತೋಷಕವನ್ನು ಗಳಿಸಿರುತ್ತಾರೆ.

    ಭರತನಾಟ್ಯ ಕಲಾವಿದೆ ಪೂರ್ವಿಕಾ, ಖ್ಯಾತ ಭರತನಾಟ್ಯ ಕಲಾವಿದೆ, ವಿದೂಷಿ ಪ್ರವಿತ ಮತ್ತು ಅಶೋಕ್ ಕುಮಾರ್ ಅವರ ಪುತ್ರಿ. ಪೂರ್ವಿಕಾಳ ಈ ಅಮೋಘ ನೃತ್ಯಸಾಧನೆಯನ್ನು ಕಾಲೇಜಿನ ಸಂಚಾಲಕರಾದ ಬಿ.ಎಮ್. ಸುಕುಮಾರ್ ಶೆಟ್ಟಿ, ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ, ಆಡಳಿತ ಮಂಡಳಿ ಹಾಗೂ ಭೋಧಕ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

    ಇದನ್ನೂ ಓದಿ: ► ಸಂಗೀತದಿಂದ ಸಂಸ್ಕಾರ ಪ್ರಾಪ್ತಿ – ಗುರುಪೂರ್ಣಿಮಾ ಕಾರ್ಯಕ್ರಮದಲ್ಲಿ ಡಾ. ಗೋಪಾಲಕೃಷ್ಣ ಭಟ್ – https://kundapraa.com/?p=67464 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    26/05/2026

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

    26/05/2026

    ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    26/05/2026
    Leave A Reply Cancel Reply

    2 × two =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.