ಜುಲೈ 07: ಉಡುಪಿ ಜಿಲ್ಲೆಯ ಶಾಲೆ – ಪಿಯು ಕಾಲೇಜುಗಳಿಗೆ ಮುಂದುವರಿದ ರಜೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜು.೦6:
ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 07ರಂದು ರಜೆ ಮುಂದುವರಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Call us

Click Here

ಭಾರಿ ಮಳೆ ಹಿನ್ನೆಲೆಯಲ್ಲಿ ಜುಲೈ 5 ಹಾಗೂ 6ರಂದು ರಜೆ ಘೋಷಿಸಲಾಗಿದ್ದು, ರೆಡ್ ಅಲರ್ಟ್ ಹಾಗೂ ಮಳೆ ಪ್ರಮಾಣ ಹೆಚ್ಚಿರುವುದರಿಂದ ಜುಲೈ 7ರಂದು ರಜೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

three + twelve =