ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನಲ್ಲಿ ಪೋಷಕರ ಸಭೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು.

Call us

Click Here

ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ ಹಾಗೂ ಬದಲಾದ ಪರೀಕ್ಷಾ ಪದ್ದತಿಯ ಕುರಿತು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಸುನಿಲ್ ಅವರು ಸ್ಪರ್ಧಾತ್ಮಕ ಪರೀಕ್ಷೆಗಳ ನೋಂದಾವಣೆಗೆ ವಿದ್ಯಾರ್ಥಿ ದಾಖಲೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ಸ್ವಾಗತಿಸಿ, ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply