ಸ.ಹಿ.ಪ್ರಾ ಶಾಲೆ ತಗ್ಗರ್ಸೆ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಪೂಜಾರಿ , ಕಾರ್ಯದರ್ಶಿಯಾಗಿ ಸುಧಾಕರ್ ಮೊಗವೀರ ಹಾಗೂ ಕೋಶಾಧಿಕಾರಿಯಾಗಿ ಮಾಧವ ಬಿಲ್ಲವ ಆಯ್ಕೆಯಾಗಿದ್ದಾರೆ.

Call us

Click Here

ಶುಕ್ರವಾರ ಶಾಲೆಯಲ್ಲಿ ಜರುಗಿದ ಹಳೆ ವಿದ್ಯಾರ್ಥಿಗಳ ಸಂಘದ ಸಭೆಯಲ್ಲಿ ಆಯ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜರುಗಿತು.

Leave a Reply