Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆಎಸ್ಆರ್‌ಟಿಸಿ ಬಸ್ ಸಮಯ ಬದಲಾವಣೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೊಂದರೆ, ಪ್ರತಿಭಟನೆ
    ಊರ್ಮನೆ ಸಮಾಚಾರ

    ಕೆಎಸ್ಆರ್‌ಟಿಸಿ ಬಸ್ ಸಮಯ ಬದಲಾವಣೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೊಂದರೆ, ಪ್ರತಿಭಟನೆ

    Updated:22/07/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಗ್ರಾಮೀಣ ಪ್ರದೇಶಗಳಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸೌಕರ್ಯವೂ ಕಡಿಮೆ ಇದೆ. ಈಗಾಗಲೇ ನಿಗದಿತ ಸಮಯಕ್ಕೆ ತೆರಳುತ್ತಿದ್ದ ಬಸ್ ಸಮಯವನ್ನು ಬದಲಿಸಿ ಮತ್ತಷ್ಟು ತೊಂದರೆ ಮಾಡಲಾಗಿದೆ. ಬಸ್ ಸಮಯ ಬದಲಿಸುವಂತೆ ಆಗ್ರಹಿಸಿ ಮುದೂರು, ಕೆರಾಡಿ ಭಾಗದ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶನಿವಾರ ಎದುರು ಪ್ರತಿಭಟನೆ ನಡಸಿದರು.

    Click Here

    Call us

    Click Here

    ವಿದ್ಯಾರ್ಥಿ ಪ್ರತಿನಿಧಿ ಕವಿತಾ ಆಚಾರ್ಯ ಮಾತನಾಡಿ, ಕುಂದಾಪುರದಿಂದ ಮುದೂರು ಮತ್ತು ಕೆರಾಡಿ ಭಾಗಕ್ಕೆ ಸಂಜೆ 4:30ಕ್ಕೆ ಇದ್ದ ಸರಕಾರಿ ಬಸ್ ಸಮಯ ಬದಲಿಸಿ ಸಂಜೆ 5 15ಕ್ಕೆ ಮಾಡಿರುವುದು ಸಮಸ್ಯೆ ಉಂಟುಮಾಡಿದೆ. ಬಸ್ ಇಳಿದು ಕಾಡು ಪ್ರದೇಶದಲ್ಲಿ 2 ರಿಂದ 3ಕಿ.ಮೀ ನೆಡೆದುಕೊಂಡು ಹೊಳೆ, ಕಾಲುಸಂಕ ದಾಟಿ ಹೋಗುವಷ್ಟರಲ್ಲಿ ರಾತ್ರಿಯಾಗುತ್ತದೆ. ವಿದ್ಯಾರ್ಥಿನಿಯರಿಗೆ ಏನಾದರೂ ಸಮಸ್ಯೆಗಳಾದಲ್ಲಿ ಹೊಣೆ ಯಾರು ಎಂದವರು ಪ್ರಶ್ನಿಸಿದರು.

    ಮೊದಲಿನ ಸಮಯಕ್ಕೆ ಕುಂದಾಪುರದಿಂದ ಸರಕಾರಿ ಬಸ್ಸುಗಳು ಹೊರಡುವಂತೆ ಮಾಡಬೇಕು, ಅವ್ಯವಸ್ಥೆ ಹೀಗೆಯೇ ಮುಂದುವರಿದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟಿಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.

    ಈ ವೇಳೆ ಪ್ರತಿಕ್ರಿಯಿಸಿದ ಕೆಎಸ್ಆರ್ಟಿಸಿ ಕುಂದಾಪುರ ವಿಭಾಗ ವ್ಯವಸ್ಥಾಪಕ, ವಿದ್ಯಾರ್ಥಿಗಳು ಕೇಳಿರುವ ಭಾಗಕ್ಕೆ ಮುಂಚಿತವಾಗಿ ಕೆಎಸ್ಆರ್ಟಿಸಿ ಬಸ್ ಓಡಿಸಲು ಆರ್ಟಿಓ ಅವರಿಂದ ಅನುಮತಿ ಇಲ್ಲ. ಕೆಲವು ದಿನಗಳ ಕಾಲ 4:15ಕ್ಕೆ ಓಡಿಸಲಾಗಿತ್ತು. ಆದೇ ಕಾರಣಕ್ಕೆ ಖಾಸಗಿ ಬಸ್ ಮಾಲಿಕರು ಕೋರ್ಟಿಗೆ ಹೋಗಿದ್ದಾರೆ. ಮತ್ತೆ ಅದೇ ಸಮಯಕ್ಕೆ ಬಸ್ ಓಡಿಸಿದರೆ ಸೀಜ್ ಆಗಲಿದೆ. ಹಾಗಾಗಿ ಆರ್ಟಿಓ ಅವರಿಂದ ಅನುಮತಿ ದೊರೆಯಬೇಕಿದೆ. ತಾತ್ಕಾಲಿಕ ಪರ್ಮಿಟ್ ಕೊಟ್ಟರೂ ಸರಿಯಾದ ಸಮಯಕ್ಕೆ ಬಸ್ ಓಡಿಸಲು ಸಾಧ್ಯ ಎಂದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ’ಅಖಂಡ ಭಜನಾ ಸಪ್ತಾಹ’ ಮಹೋತ್ಸವ ಸಂಪನ್ನ

    25/08/2026

    ಚೇತನಾ ಬಾಲಕೃಷ್ಣ ಮದ್ದೋಡಿ ಅವರಿಗೆ ಮಾಹೆಯಿಂದ ಡಾಕ್ಟರೇಟ್ ಪದವಿ ಪ್ರದಾನ

    25/08/2026

    ಕೋಟ: ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

    25/08/2026
    Leave A Reply Cancel Reply

    eighteen + four =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ’ಅಖಂಡ ಭಜನಾ ಸಪ್ತಾಹ’ ಮಹೋತ್ಸವ ಸಂಪನ್ನ
    • ಚೇತನಾ ಬಾಲಕೃಷ್ಣ ಮದ್ದೋಡಿ ಅವರಿಗೆ ಮಾಹೆಯಿಂದ ಡಾಕ್ಟರೇಟ್ ಪದವಿ ಪ್ರದಾನ
    • ಕೋಟ: ಕಾರು ಡಿಕ್ಕಿಯಾಗಿ ಪಾದಚಾರಿ ಸಾವು
    • ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ನೂತನ ಎನ್‌ಸಿಸಿ ಕೆಡೆಟ್‌ಗಳ ಪರಿಚಯ ಕಾರ್ಯಕ್ರಮ
    • ಯೋಗಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಪಕ್ಷಪಾತವಿಲ್ಲ, ಕಾಳಜಿಯಷ್ಟೇ ಇದೆ: ಶ್ರೀ ರಾಘವೇಶ್ವರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.