Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ರಿ. [ಎಸ್ಕೆಪಿಎ] ಇದರ ಕುಂದಾಪುರ – ಬೈಂದೂರು ವಲಯದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಉಪ್ಪುಂದ, ಕಾರ್ಯದರ್ಶಿಯಾಗಿ ದಿನೇಶ್ ರಾಯಪ್ಪನ ಮಠ ಆಯ್ಕೆಯಾಗಿದ್ದಾರೆ.
ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ20/11/2026