ಶಂಕರನಾರಾಯಣ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ಇಬ್ಬರು ವಿದ್ಯಾರ್ಥಿಗಳಿಗೆ ಕರಾಟೆಯಲ್ಲಿ ಬಹುಮಾನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ:
ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ಕೋಣಿ ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲಿನ ಇಬ್ಬರು ವಿದ್ಯಾರ್ಥಿಗಳು ಬಹುಮಾನ ಗೆದ್ದುಕೊಂಡಿದ್ದಾರೆ.

Call us

Click Here

ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ರೀದಾ ಫರ್ವಿನ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದರೇ, 6ನೇ ತರಗತಿ ವಿದ್ಯಾರ್ಥಿ ಕಿಶನ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯೋಪಾಧ್ಯಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

3 × 1 =