Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೃಷಿಕರಾಗಿ ವಿವಿಧ ಕ್ಷೇತ್ರಗಳಲ್ಲಿ ತನ್ನ ಸೇವೆಯನ್ನು ನೀಡಿರುವ ವಂಡ್ಸೆ ಪಟೇಲರ ಮನೆ ಹರ್ಕೂರು ಚಂದ್ರಶೇಖರ ಶೆಟ್ಟಿ [78] ಅವರು ಸ್ವಗ್ರಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ. ಅವರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.