ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಣಿ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಅಶೋಕ ಭಂಡಾರಿ ಹಾಗೂ ಉಪಾಧ್ಯಕ್ಷರಾಗಿ ಸೌಮ್ಯ ಆಯ್ಕೆಯಾಗಿದ್ದಾರೆ
ಕಾಂಗ್ರೆಸ್ ಬೆಂಬಲಿತ 7 ಹಾಗೂ ಬಿಜೆಪಿ ಬೆಂಬಲಿತ 3 ಸದಸ್ಯ ಬಲವಿರುವ ಕೋಣಿ ಪಂಚಾಯತಿಯಲ್ಲಿ, ಎರಡನೇ ಅವಧಿಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಹಿಂದುಳಿದ ಅ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು.










