ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬಿ. ಅಣ್ಣಪ್ಪ ಶೆಟ್ಟಿ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಾಲ್ತೋಡು ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಬಿ. ಅಣ್ಣಪ್ಪ ಶೆಟ್ಟಿ ಭಟ್ನಾಡಿ ಅವರು 3ನೇ ಭಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಗಿ ಗೌರಿ ಪೂಜಾರಿ ಅವಿರೋಧವಾಗಿ ಆಯ್ಕೆಯಾದರು.
.
13 ಸದಸ್ಯ ಬಲದ ಕಾಲ್ತೋಡು ಗ್ರಾಪಂನಲ್ಲಿ 10ಕಾಂಗ್ರೇಸ್ ಬೆಂಬಲಿತ ಹಾಗೂ 3 ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ

Call us

Click Here

ಅಣ್ಣಪ್ಪ ಶೆಟ್ಟಿ ಅವರು ನಾಲ್ಕು ಭಾರಿ ಕಾಲ್ತೋಡು ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದು ಈ ಅವಧಿಯಲ್ಲಿ ಒಂದು ಭಾರಿ ಉಪಾಧ್ಯಕ್ಷರಾಗಿ, ಮೂರು ಭಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

10 ಕಾಂಗ್ರೆಸ್ ಹಾಗೂ 3 ಬಿಜೆಪಿ ಬೆಂಬಲಿತ ಸದಸ್ಯ ಬಲವಿರುವ ಕಾಲ್ತೋಡು ಪಂಚಾಯತಿಯಲ್ಲಿ, ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು.

Leave a Reply