ವೃತ್ತ ಮಟ್ಟದ ಖೋ ಖೋ ಪಂದ್ಯಾಟ: ಶಂಕರನಾರಾಯಣ ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ,ಅ.18:
ಇಂದು ನಡೆದ ಅಂಪಾರು ವೃತ್ತ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಶಂಕರನಾರಾಯಣದ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

Call us

Click Here

ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಂಶುಪಾಲರು, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

four × two =