ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭಾರತದ ಚಂದ್ರಯಾನ – 3 ಯಶಸ್ವಿಯಾದ ಹಿನ್ನೆಲೆಯಲ್ಲಿ ಅದಕ್ಕೆ ಕಾರಣೀಕರ್ತರಾದ ಹೆಮ್ಮೆಯ ಇಸ್ರೋ ಸಂಸ್ಥೆಗೆ ಗೌರವ ಸೂಚಕವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ISRO ಎಂಬ ವಿನ್ಯಾಸವನ್ನು ರಚಿಸಿ ಅಭಿನಂದನೆ ಸಲ್ಲಿಸಿದರು.