Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಕ್ರಮ

    Updated:07/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

    Click Here

    Call us

    Click Here

    ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷರಾದ ವಸಂತರಾಜ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವೃತ್ತಿ ಮಾರ್ಗದರ್ಶನದ ಅಗತ್ಯತೆಯ ಕುರಿತು ಮಾತನಾಡಿದರು.ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಲಯನ್ಸ್ ಕ್ಲಬ್ ಉಡುಪಿ ಲಕ್ಯ್ಯ ಇದರ ಅಧ್ಯಕ್ಷರಾದ ಧನುಷ್ ಕೆ ಇವರು ವಿದ್ಯಾರ್ಥಿ ಬದುಕಿಗೆ ಇಂತಹ ನೂರಾರು ಕಾರ್ಯಕ್ರಮಗಳ ಅಗತ್ಯತೆ ಬಹಳಷ್ಟಿದೆ ಎಂದರು.

    ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಲಯನ್ಸ್ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಜಿಲ್ಲೆ 317 ರವಿರಾಜ್ ನಾಯಕ್ ರವರು ವೃತ್ತಿ ಮಾರ್ಗದರ್ಶನದ ಕುರಿತಾಗಿ ಸವಿಸ್ತಾರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಡುಪಿ ಲಯನ್ಸ್ ಕ್ಲಬ್ ಲಕ್ಷ್ಯ ಇದರ ಉಪಾಧ್ಯಕ್ಷರಾದ ರಘುನಾಥ ನಾಯಕ್, ಕುಂದಾಪುರ ಲಯನ್ಸ್ ಕ್ಲಬ್ ಕೋಸ್ಟಲ್ ಇದರ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಹಾಗೂ ಖಜಾಂಚಿ ಸುಕುಮಾರ ಶೆಟ್ಟಿ, ಕಾಲೇಜಿನ ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಉದಯ ನಾಯ್ಕ್ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.

    ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗೌತಮ್ ಸ್ವಾಗತಿಸಿ, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ನೌಫಾಲ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    five × three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.