ಉಪನ್ಯಾಸಕ ಉದಯ ನಾಯ್ಕ್ ಅವರು ರಾಷ್ಟ್ರೀಯ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉದಯ ನಾಯ್ಕ್ ಅವರು, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಕನಕ ಅಧ್ಯಯನ ಪೀಠ, ಚೇತನಾ ಫೌಂಡೇಶನ್ ಹುಬ್ಬಳ್ಳಿ ಸಂಯುಕ್ತ ಆಶ್ರಯದಲ್ಲಿ ಕೊಡಮಾಡುವ ಡಾ| ಎಸ್. ರಾಧಾಕೃಷ್ಣನ್ ರಾಷ್ಟ್ರೀಯ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Call us

Click Here

ಬೈಂದೂರು ಏಳಜಿತ ಗ್ರಾಮದವರಾದ ಉದಯ ನಾಯ್ಕ್ ಅವರು, ಶೈಕ್ಷಣಿಕ, ಸಾಹಿತ್ಯಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Leave a Reply