ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜು: NATA ತರಗತಿಯ ಉದ್ಘಾಟನೆ ಹಾಗೂ ಮಾಹಿತಿ ಕಾರ್ಯಕ್ರಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾಗಿರುವ ನಾಟಾ(NATA) ಪರೀಕ್ಷೆಯ ತರಬೇತಿಯ ಕುರಿತಾಗಿ ಮಾಹಿತಿ ಕಾರ್ಯಕ್ರಮ ನಡೆಯಿತು.

Call us

Click Here

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಅಗತ್ಯತೆಯ ಕುರಿತು ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಶ್ರೀ ಚಂದ್ರಶೇಖರ್ ರವರು ನಾಟಾ(NATA) ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ್ ಪೂಜಾರಿ,ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು, ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

ಉಪನ್ಯಾಸಕ ಅಭಿಜಿತ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Leave a Reply