ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯಆಯೋಜಿಸಿದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾದ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Call us

Click Here

ಕಾಲೇಜಿನ ಬಾಲಕರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರಜ್ವಲ್ ಪೂಜಾರಿ,ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ರುಪಿನ್,ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಜ್ವಲ್ ಜಿ.,ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ರಿತೇಶ್ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಸಂಜನಾ ಕಟ್ಟೆ,ಮತ್ತು ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅರ್ಫಾ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Leave a Reply