ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕೇದಾರ್ ಮರವಂತೆಗೆ ದ್ವಿತೀಯ ಸ್ಥಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬಸ್ರೂರು ಶ್ರೀ ಶಾರದಾ ಪದವಿಪೂರ್ವ ಕಾಲೇಜು ಆಯೋಜಿಸಿದ ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಕೇದಾರ್ ಮರವಂತೆ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ.

Call us

Click Here

ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

ಇದನ್ನೂ ಓದಿ:
► ಸದ್ಗುರು ಜಗಜೀತ್ ಸಿಂಗ್ ಸಂಗೀತ ಸ್ಪರ್ಧೆ: ಕೇದಾರ್ ಮರವಂತೆ ದ್ವಿತೀಯ ಸುತ್ತಿಗೆ ತೇರ್ಗಡೆ – https://kundapraa.com/?p=69205 .

Leave a Reply