ನಿತೀಶ್ ಪಿ ಅವರಿಗೆ ಯಂಗ್ ಫೋಟೋಗ್ರಾಫರ್ ಆಫ್ ದ ಇಯರ್ ಪ್ರಶಸ್ತಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ನಿತೀಶ್ ಪಿ ಬೈಂದೂರು ಇವರ ಛಾಯಾಚಿತ್ರ ಕ್ಷೇತ್ರದ ಸಾಧನೆಗಾಗಿ, ಪಬ್ಲಿಕ್ ರಿಲೇಷನ್ ಸೊಸೈಟಿ ಆಫ್ ಇಂಡಿಯಾ, ನವದೆಹಲಿಯಲ್ಲಿ ಆಯೋಜಿಸಿದ ಕೌಟಿಲ್ಯ ಆವಾರ್ಡ್ಸ್ – ೨೦೨೩ರ ’ಯಂಗ್ ಫೋಟೋಗ್ರಾಫರ್ ಆಫ್ ದ ಇಯರ್’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Call us

Click Here

ಬೈಂದೂರಿನ ಶಿ ಕಲಾವತಿ ಮತ್ತು ಪಿ. ಸುಬ್ರಾಯ ದಂಪತಿಯ ಪುತ್ರ. ಪ್ರಸ್ತುತ ಡಾ. ಬಿ. ಶೈಲಶ್ರೀ ಅವರ ಮಾರ್ಗದರ್ಶನದಲ್ಲಿ ಛಾಯಾಚಿತ್ರ ಪತ್ರಿಕೋದ್ಯಮದ ಮೇಲೆ ಪಿ.ಎಚ್‌ಡಿ ವ್ಯಾಸಾಂಗ ಮಾಡುತ್ತಿದ್ದಾರೆ.

Leave a Reply