Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕದಿಂದ ನಾಡೋಜ ಡಾ. ಜಿ. ಶಂಕರ್ ಜನ್ಮದಿನಾಚರಣೆ
    ಊರ್ಮನೆ ಸಮಾಚಾರ

    ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕದಿಂದ ನಾಡೋಜ ಡಾ. ಜಿ. ಶಂಕರ್ ಜನ್ಮದಿನಾಚರಣೆ

    Updated:12/10/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕ ದ ವತಿಯಿಂದ ಮೊಗವೀರ ಸಮಾಜದ ಮಾರ್ಗದರ್ಶಕರಾದ ನಾಡೋಜ ಡಾ. ಜಿ. ಶಂಕರ್ ಅವರ 68ನೇ ಹುಟ್ಟುಹಬ್ಬದ ಪ್ರಯುಕ್ತ ವಾಗ್ಜೋತಿ ಶ್ರವಣ ದೋಷವುಳ್ಳ ಅಂಧ ಮಕ್ಕಳ ವಸತಿ ಶಾಲೆ ಮೂಡುಬಗೆ ಅಂಪಾರು ಇಲ್ಲಿನ ಮಕ್ಕಳಿಗೆ ಮದ್ಯಾಹ್ನ ಊಟ ಮತ್ತು ಸಿಹಿ ತಿಂಡಿ ವಿತರಿಸಿ ಕೇಕ್ ಕಟ್ ಮಾಡಿ ಆಚರಿಸಲಾಯಿತು.

    Click Here

    Call us

    Click Here

    ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆಯ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ, ನಿಕಟಪೂರ್ವ ಅಧ್ಯಕ್ಷರಾದ ಶಿವರಾಮ್ ಕೆ. ಕೋಟ, ಪ್ರಧಾನ ಕಾರ್ಯದರ್ಶಿ ರವೀಶ್ ಎಸ್. ಕೊರವಡಿ, ಉಪಾಧ್ಯಕ್ಷರಾದ ಜಯಂತ್ ಅಮೀನ್, ಮಾಜಿ ಅಧ್ಯಕ್ಷರು ಗಣೇಶ್ ಕಾಂಚನ್, ಅಶೋಕ್ ತೆಕ್ಕಟ್ಟೆ, ಘಟಕ ದ ಅಧ್ಯಕ್ಷರಾದ ಕ್ರಷ್ಣ ಮೂರ್ತಿ ಕಾಂಚನ್, ನಿಕಟ ಪೂರ್ವ ಅಧ್ಯಕ್ಷರಾದ ಶೇಖರ್ ತೋಳರ್, ಕಾರ್ಯದರ್ಶಿ ಯಾದ ಶರತ್ ಮೊಗವೀರ ಸೌಡ, ಗೌರವ ಸಲಹೆಗರಾ ದ ರಘುರಾಮ್ ಹುಣಸೆಮಕ್ಕಿ, ಶಾಲಾ ಸಹ ಮುಖ್ಯಪಾಧ್ಯಾಯರಾದ ಸತ್ಯ ಪ್ರಸನ್ನ, ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಅಂಪಾರು, ವನಜ ಬೈಲೂರು, ಮತ್ತು ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕದ ಪದಾಧಿಕಾರಿಗಳು ಮತ್ತು ಜಿಲ್ಲಾ ಸಂಘಟನೆ ಯ ಪದಾಧಿಕಾರಿಗಳು ಮತ್ತು ಶಾಲಾ ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟೇಶ್ವರ: ಟ್ರಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಸಾವು

    10/07/2026

    ಆಜ್ರಿಯಲ್ಲಿ ಗಾಳಿ-ಮಳೆಯಿಂದ ಬೆಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಗಂಟಿಹೊಳೆ

    10/07/2026

    ಸಿಎಂಎ ಫೌಂಡೇಶನ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಸಂಸ್ಥೆಯ 14 ವಿದ್ಯಾರ್ಥಿಗಳ ಸಾಧನೆ

    10/07/2026
    Leave A Reply Cancel Reply

    4 × two =

    Call us

    Click Here

    Call us

    Call us

    Call us
    Highest Viewed Recently
    • ಕೋಟೇಶ್ವರ: ಟ್ರಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಸಾವು
    • ಆಜ್ರಿಯಲ್ಲಿ ಗಾಳಿ-ಮಳೆಯಿಂದ ಬೆಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಗಂಟಿಹೊಳೆ
    • ಸಿಎಂಎ ಫೌಂಡೇಶನ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಸಂಸ್ಥೆಯ 14 ವಿದ್ಯಾರ್ಥಿಗಳ ಸಾಧನೆ
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಶೌರ್ಯ ತಂಡದಿಂದ ಮಳೆ ಹಾನಿ ಪ್ರದೇಶದಲ್ಲಿ ಸೇವಾ ಕಾರ್ಯ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.